ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸ

Channapatna By Poll Result: ಹಲವು ಹಗರಣಗಳ ಅರೋಪ, ವಕ್ಫ್ ಬೋರ್ಡ್ ನೋಟೀಸುಗಳ ಹೊರತಾಗಿಯೂ ರಾಜ್ಯದ ಉಪ ಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಹಿರಿಮೆ ಸಾಧಿಸಿದೆ. ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ ಮತ್ತು ಇತರ ಎರಡು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.