Eshwarappa: ರಾಜಕೀಯ ನಿವೃತ್ತಿ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಮಾಜಿ ಸಚಿವ

ಮುಂದಿನ ದಿನಗಳಲ್ಲಿ ಒಬ್ಬ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇವೆ ಸಲ್ಲಿಸುವುದಾಗಿ ಈಶ್ವರಪ್ಪ ಪತ್ರದಲ್ಲಿ ಹೇಳಿದ್ದಾರೆ.