ಡೆತ್ ಓವರ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಮಥೀಶ ಪತಿರಾನ ಓವರ್ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್ ಅದೇ ಓವರ್ನಲ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಶತಕ ಪೂರ್ಣಗೊಳಿಸಿದರು.