ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​​ ಸುಂದ್ರಿ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದವ ಅಂದರ್

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿದ್ದಾರೆ. ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದನು.