ಮ:ಳೆಯಿಂದ ಹೊನ್ನಾಳಿ ಪಟ್ಟಣ ಅಸ್ತವ್ಯಸ್ತ

ಬಸ್ ನಿಲ್ಧಾಣದಲ್ಲಿ ಈ ಪಾಟಿ ನೀರು ಹರಿದು ಬಂದರೆ, ಮಹಿಳೆಯರು, ವಯಸ್ಸಾದವರು ಬಸ್ ಹತ್ತುವುದು ಹೇಗೆ ಶಾಂತನಗೌಡರೇ? ನಿಮ್ಮ ಮುಖ್ಯಮಂತ್ರಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದಾರಂತೆ, ಹೋಗಿ ಸರತಿ ಸಾಲಲ್ಲಿ ನಿಂತು ಅನುದಾನ ಬಿಡುಗಡೆ ಮಾಡಿಸಿಕೊಂಡು ಕೆಲಸಗಳನ್ನ ಮಾಡಿಸಿ ಕೃತಾರ್ಥರಾಗಿ.