Delhi Meeting: ದೆಹಲಿ AICC ಕಚೇರಿಯಲ್ಲಿ ಸಿದ್ದರಾಮಯ್ಯ ಮಾತಿಗಿಂತ ಶಿಳ್ಳೇನೇ ಜಾಸ್ತಿ ಸೌಂಡ್ ಮಾಡ್ತಿದೆ

ಆದರೆ, ಮುಖ್ಯಮಂತ್ರಿಗಳು ಮಾತ್ರ ರಾಜೇಶ್ ಖನ್ನಾ ಶೈಲಿಯಲ್ಲಿ ಶಿಳ್ಳೆ ಹಾಕುತ್ತಾ, ಪತ್ರಕರ್ತರತ್ತ ಕೈ ಬೀಸಿ ಅಲ್ಲಿಂದ ತೆರಳಿದರು.