ಗುಡ್ಡ ಕುಸಿತ ದೃಶ್ಯ ಕೆಮೆರಾದಲ್ಲಿ ಸೆರೆ

ಗುಡ್ಡ ಕುಸಿತ ದುರ್ಘಟನೆಗಳ ಬಗ್ಗೆ ಸರ್ಕಾರ ನಿರ್ಲಿಪ್ತ ಭಾವ ತಳೆದಿರುವುದು ಸೋಜಿಗ ಮೂಡಿಸುತ್ತದೆ. ಮೊನ್ನೆ ಇದೇ ಜಿಲ್ಲೆಯ ಶಿರೂರು ಬಳಿ ನಡೆದ ಗುಡ್ಡಕುಸಿತದ ದುರ್ಘಟನೆಯಲ್ಲಿ ಸುಮಾರು 20 ಜನ ಬಲಿಯಾಗಿರುವ ಶಂಕೆ ಇದೆ. ಮಳೆಯಿಂದಾಗಿ ಅಲ್ಲೂ ತೆರವು ಕಾರ್ಯಾಚರಣೆ ಸ್ಥಗಿತಗೊಂಡಿದೆ.