ನಿನ್ನೆ ತಮ್ಮ ಸರ್ಕಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪೂಜೆಗಳನ್ನು ಮಾಡಿಸಿ ಅನ್ನ ಸಂತಪರ್ಣೆ ಮಾಡಿಸಿದ್ದು ಸಹಿಸಿಕೊಳ್ಳಲಾಗುತ್ತಿಲ್ಲ, ಕೈಕೈ ಹಿಸುಕಿಕೊಳ್ಳುತ್ತಾ ನಮ್ಮ ಕೈಯಲ್ಲಿ ಅಧಿಕಾರವಿಲ್ಲವಲ್ಲ ಅಂತ ಪರಿತಪಿಸುತ್ತಿದ್ದಾರೆ ಎಂದು ಕುಟುಕಿದರು.