ಕಾವೇರಿ ನಮ್ಮದು, ಕಾವೇರಿ ನದಿ ನೀರಿಗಾಗಿ ಹೋರಾಟ, ಹಟಮಾರಿತನ ಪ್ರದರ್ಶಿಸಿತ್ತಿರುವ ತಮಿಳುನಾಡು ಸರ್ಕಾರಕ್ಕೆ ಧಿಕ್ಕಾರ ಅಂತ ಘೋಷನೆಗಳನ್ನು ಕಾರ್ಯಕರ್ತರು ಕೂಗಿದರು. ಪ್ರತಭಟನೆ ನಡೆಸಿದವರಲ್ಲಿ ಕೆಲ ಮಹಿಳೆಯರೂ ಇದ್ದರು. ಪೋಲಿಸರು ಬಂದು ವಾಟಾಳ್ ರ ಮನವೊಲಿಸಿ ಪಕ್ಕಕ್ಕೆ ಕರೆದೊಯ್ದರು.