ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು

ಮದುವೆ ಎಂಬುದು ಪ್ರತಿಯೊಬ್ಬರಿಗೂ ಮರೆಯಲಾಗದ ದಿನ, ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು ಜೀವನ ಪೂರ್ತಿ ಜತೆಗಿರುತ್ತೇವೆ ಎಂದು ಪ್ರಮಾಣ ಮಾಡುವ ದಿನ. ವರನೊಬ್ಬ ಮದುವೆ ಮನೆಗೆ ಕುದುರೆಯ ಮೇಲೆ ಬಂದಿದ್ದ, ಕೆಳಗಿಳಿಯುವ ಮುನ್ನ ಯಾರೊಂದಿಗೋ ಮಾತನಾಡುತ್ತಲೇ ಪ್ರಾಣ ಬಿಟ್ಟಿರುವ ಘಟನೆ ಮಧ್ಯಪ್ರದೇಶದ ಶಿಯೋಪುರ್​ನಲ್ಲಿ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ