ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಲೋಕಾಯುಕ್ತ ಕಚೇರಿಗೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ವಿಚಾರಣೆ. ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ H.D.ಕುಮಾರಸ್ವಾಮಿ. ಲೋಕಾಯುಕ್ತ ವಿಚಾರಣೆಗೆ ಹಾಜರಾದ H.D.ಕುಮಾರಸ್ವಾಮಿ. ದೆಹಲಿಯಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮನ.