ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದಲ್ಲಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರಶಸ್ತಿ ನೀಡಲಾಗಿದೆ. ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು.