ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವ

ರಾಮನಗರ ಮತ್ತು ಚನ್ನಪಟ್ಟಣದ ನಡುವೆ ಕೈಗಾರಿಕೆಯೊಂದನ್ನು ತರುವ ಯೋಚನೆ ಖಂಡಿತವಾಗಿಯೂ ಇದೆ, ಪ್ರಧಾನ ಮಂತ್ರಿಯವರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ, ಅದು ಸ್ಥಾಪನೆಗೊಂಡರೆ ಈ ಭಾಗದ ಅನೇಕ ಯುವಕರಿಗೆ ಉದ್ಯೋಗಗಳ ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.