ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ

ಭಾರತದ ನಯಾಗರ ಫಾಲ್ಸ್‌‌ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಬಿರು ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ ಮಾಡಿರುವ ಕಾರಣ ಗೋಕಾಕ್ ಜಲಪಾತ ಮೈದುಂಬಿಕೊಂಡಿದ್ದು, ಪ್ರವಾಸಿಗರ ಕಣ್ಮನ ತಣಿಸುತ್ತಿದೆ. ತುಂಬಿ ಹರಿಯುತ್ತಿರುವ ಗೋಕಾಕ್ ಫಾಲ್ಸ್ ವಿಡಿಯೋ ಇಲ್ಲಿದೆ.