DK Shivakumar: ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಬೆನ್ನಲ್ಲೇ ಇಂದು ಡಿಕೆ ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ
ಹೆಲಿಪ್ಯಾಡ್ ಇರುವ ಸ್ಥಳವನ್ನು ಗೊತ್ತು ಮಾಡಲು ಉಪಯೋಗಿಸುವ ಸ್ಮೋಕ್ ಕ್ಯಾಂಡಲ್ ಗೆ ಬೆಂಕಿ ಹೊತ್ತಿಕೊಂಡುಬಿಟ್ಟಿತ್ತು.