Karnataka Assembly Session: ಕೊನೆ ದಿನ ಸಿದ್ರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನಕ್ಕೆ ನೀಡಿರುವ ಕೊಡುಗೆಯನ್ನು ಮುಕ್ತಕಂಠದಿಂದ ಕೊಂಡಾಡಿದರು