ಡಿಬಿ ಚಂದ್ರೇಗೌಡರಿಗೆ ಸಿದ್ದರಾಮಯ್ಯ ಅಂತಿಮ ನಮನ

ಪೂಜೆ ಮಾಡುವ ಮೊದಲು ಮತ್ತು ಮಾಡುವಾಗಲೂ ಸಿದ್ದರಾಮಯ್ಯ ಗತಿಸಿದ ನಾಯಕನ ಮುಖವನ್ನು ತದೇಕದೃಷ್ಟಿಯಿಂದ ನೋಡುತ್ತಾರೆ. ಸಿದ್ದರಾಮಯ್ಯ ಮತ್ತು ಚಂದ್ರೇಗೌಡ ಸಮಕಾಲೀನರಾದರೂ ದಿವಂಗತರು ಮುಖ್ಯಮಂತ್ರಿಯವರಿಗಿಂತ ಸುಮಾರು ಹತ್ತು ವರ್ಷಗಳಷ್ಟು ದೊಡ್ಡವರು.