Nandi Hills Trafic: ನಂದಿ ಹಿಲ್ಸ್​ನಲ್ಲಿ ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳವಿಲ್ಲದೆ ಟ್ರಾಫಿಕ್ ಜಾಮ್

ವಿಕೇಂಡ್ ಹಿನ್ನಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಜನಸಾಗರ. ಗಿರಿಧಾಮದ ಬಳಿ ಕಿಲೋ ಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್. ಚಿಕ್ಕಬಳ್ಳಾಫುರ ತಾಲೂಕಿನ ನಂದಿಗಿರಿಧಾಮ. ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ಸ್ಥಳವಿಲ್ಲದೆ ಪ್ರವಾಸಿಗರ ಪರದಾಟ. ಪ್ರವಾಸೋದ್ಯಮ ಇಲಾಖೆ ವಿರುದ್ಧ ಪ್ರವಾಸಿಗರು ಪುಲ್ ಗರಂ.