ತನ್ನ ದೂರಿನಲ್ಲಿ ಉಲ್ಲೇಖವಾಗಿರುವ ಮಂಜುನಾಥ್ ಬಗ್ಗೆ ಬೆಳಕು ಚೆಲ್ಲಿದ ಗಂಗರಾಜು, ಮುಖ್ಯಮಂತ್ರಿ ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ಗೆ ಪರಮಾಪ್ತರಾಗಿರುವ ಮಂಜುನಾಥ ಒಬ್ಬ ಡೆವಲಪರ್, ಮುಡಾದಿಂದ 50:50ಅನುಪಾತದಲ್ಲಿ ಅಲಾಟ್ ಆಗಿರುವ ನಿವೇಶನಗಳಲ್ಲಿ ಅತಿದೊಡ್ಡ ಫಲಾನುಭವಿ ಅವರೇ ಎಂದರು.