ಮನ್​ಮುಲ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ

ಮಂಡ್ಯದಲ್ಲಿ ಅಗ್ನಿ ಅವಘಡ. ಮಂಡ್ಯದ ಮನ್ ಮುಲ್ ನಲ್ಲಿ ಅಗ್ನಿ ಅವಘಡ. ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ. ಗೆಜ್ಜಲಗೆರೆ ಗ್ರಾಮದ ಬಳಿ ಇರುವ ಮನ್ ಮುಲ್. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗ್ರಾಮ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿನಂದಿಸುವ ಕಾರ್ಯ