Love Case: ಪ್ರೀತಿ ಪ್ರೇಮ ಮೋಸ.. ಯುವಕನ ಮನೆ ಮುಂದೆ 2 ದಿನದಿಂದಲೂ ಯುವತಿ ಧರಣಿ

ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ, ಅವರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎನ್ನುವ ಯುವತಿ ಎರಡು ದಿನಗಳಿಂದ ಅನ್ನ ನೀರಿಲ್ಲದೆ ಪ್ರತಿಭಟನೆ ಮಾಡುತ್ತಿದ್ದಾಳೆ.