ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಅಂಬ್ರಾಯಿ ಬಳಿಯ ಸಾತಗೇರಿ ಗ್ರಾಮದಲ್ಲಿ 40 ಅಡಿ ಆಳದ ನೀರಿಲ್ಲದ ಬಾವಿಗೆ ಬಿದ್ದಿದ್ದ ಎತ್ತು ರಕ್ಷಣೆ; ನೀರು ಅರಸಿ ಬಂದಾಗ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ನರಳಾಟ;