ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಪ್ರವೇಶ

ದಕ್ಷಿಣ ಆಫ್ರಿಕಾದಿಂದ ತಂದ ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿದೆ. ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಉಪಸ್ಥಿತರಿದ್ದರು.