ಒಂದೇ ಪಂದ್ಯಕ್ಕೆ ಸುಸ್ತಾದ ಸಂಜು ಸ್ಯಾಮ್ಸನ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ಕೇವಲ 151 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್ ವಿಭಾಗವೇ ಪ್ರಮುಖ ಕಾರಣವಾಯಿತು. ಅದರಲ್ಲೂ ತಂಡದ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಬಹುಬೇಗನೇ ಪೆವಿಲಿಯನ್ ಸೇರಿಕೊಂಡಿದ್ದು, ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿತು.