ಕಾರ್ಮಿಕನನ್ನು ಮೆಟ್ರೋದೊಳಗೆ ಬಿಡದೆ ಅವಮಾನಿಸಿದ ಸಿಬ್ಬಂದಿ

ಇದೀಗ ಬಟ್ಟೆ ಸರಿಯಿಲ್ಲ ಅಂತ ನಮ್ಮ ಮೊಟ್ರೋ ಸಿಬ್ಬಂದಿ ಕಾರ್ಮಿಕನನ್ನು ತಡೆದು ನಿಲ್ಲಿಸಿ ಅಪಮಾನಿಸಿದ ಘಟನೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಶರ್ಟ್​​ನ​​ ಗುಂಡಿಯನ್ನ ಹಾಕಿಕೊಂಡು ನೀಟಾಗಿ ಬಾ, ಇಲ್ಲದಿದ್ದರೆ ಒಳಗೆ ಪ್ರವೇಶವಿಲ್ಲ ಎಂದು ಮೆಟ್ರೋ ಸಿಬ್ಬಂದಿ ಕಾರ್ಮಿಕನಿಗೆ ಹೇಳಿದ್ದಾರೆ.