Heavy Rain: ಭಾರೀ ಮಳೆಯಿಂದಾಗಿ ತೋಟಗಾರಿಕೆ ಬೆಳೆ ನೆಲಕಚ್ಚಿದೆ.. ನೂರಾರು ರೈತರು ಕಂಗಾಲು!

ನಾಶವಾಗಿರುವ ದಾಳಿಂಬೆ ಮತ್ತು ನಿಂಬೆ ಬೆಳೆಯನ್ನು ತೋಟಗಾರಿಕೆ ಬೆಳೆ ಎನ್ನಲಾಗಿದ್ದು ರೈತರು ಪರಿಹಾರಕ್ಕಾಗಿ ಸರ್ಕಾರದ ಮೊರೆಹೊಕ್ಕಿದ್ದಾರೆ.