ಮುಂದುವರಿದು ಮಾತಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ವೆಸ್ಟ್ ಎಂಡ್ ಹೋಟೆಲ್ನಲ್ಲಿದ್ದರಲ್ಲ ಅದ್ಯಾಕೆ ಅಂತ ಮಾರ್ಮಿಕವಾಗಿ ಪ್ರಶ್ನಿಸಿ ಕಾವೇರಿ ನಿವಾಸವನ್ನು ಅವರು ಕೇಳಿದ್ದರೆ ಬಿಟ್ಟು ಕೊಡುತ್ತಿದ್ದೆ ಅಂತ ಹೇಳಿದರು.