ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

ವೇಗವಾಗಿ ಬಂದ ಕಾರು ಹತ್ತಾರು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಚಾಲಕನಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಕಾರು ಸರಣಿ ಅಪಘಾತ ಮಾಡಿದೆ. ಬೆಳಗಿನ ಜಾವ ಸಂಭವಿಸಿದ ಈ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿದ್ದಾರೆ.