ಛತ್ರಪತಿ ಸಂಭಾಜಿ ಜೀವನಾಧರಿತ ಛಾವಾ ಸಿನಿಮಾಗೆ ಪ್ರಧಾನಿ ಮೋದಿಯಿಂದಲೂ ಭಾರೀ ಮೆಚ್ಚುಗೆ
ಬಾಲಿವುಡ್ ಸಿನಿಮಾ ಛಾವಾ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ 98ನೇ ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಬಿಡುಗಡೆಯಾದ "ಛಾವಾ" ಸಿನಿಮಾವನ್ನು ಶ್ಲಾಘಿಸಿದರು.