ನಾಗರ ಪಂಚಮಿ ದಿನ ಬೃಹತ್ ಗಾತ್ರದ ಹಾವು ಸೆರೆ

ಸೋಮವಾರದಂದು ಜಿಲ್ಲಾದ್ಯಂತ ನಾಗರ ಪಂಚಮಿ ಹಬ್ಬದ ಸಡಗರ ಮನೆ ಮಾಡಿತ್ತು. ಈ ವೇಳೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರ ಗ್ರಾಮದ ತೋಟದ ಮನೆಯೊಂದರಲ್ಲಿ ಸುಮಾರು 15 ಅಡಿ ಉದ್ದದ ಕೆರೆ ಹಾವು (snake) ಪ್ರತ್ಯಕ್ಷವಾಗಿದ್ದು, ಜನರು ಆತಂಕಗೊಂಡಿದ್ದರು.