ನಕಲಿ ಆಹಾರ ಸುರಕ್ಷತಾ ಅಧಿಕಾರಿಯ ಚಳಿ ಬಿಡಿಸಿದ ಅಂಗಡಿ ಮಾಲಿಕರು

ಆಹಾರ ಸುರಕ್ಷತಾ ಅಧಿಕಾರಿ ಎಂದು ಸುಳ್ಳು ಹೇಳಿ ಕಿರಾಣಿ ಅಂಗಡಿ, ಬೇಕರಿ, ರೈಸ್ ಮಿಲ್ ಸೇರಿದಂತೆ ಯಾದಗಿರಿ ನಗರದ ವಿವಿಧ ಅಂಗಡಿ ಮಾಲಿಕರಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.