ಬೆಂಗಳೂರು ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ನನ್ನು ನಿನ್ನೆ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಈ ಕುರಿತಾಗಿ ಮಾತನಾಡಿರುವ ಸಾಯಿ ಪ್ರಸಾದ್, ನನ್ನನ್ನು ಪ್ರಕರಣದಲ್ಲಿ ಸಾಕ್ಷಿ ಆಗಿ ಪರಿಗಣಿಸಿದ್ದಾರೆ ಎಂದಿದ್ದಾರೆ.