ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ

ಸತ್ತವರಲ್ಲಿ ಹೆಚ್ಚಿನವರು ಚಿಕ್ಕ ವಯಸ್ಸಿನವರು, ಮಕ್ಕಳ ಸಾವನ್ನು ಯಾವ ತಂದೆ ತಾಯಿ ತಾನೇ ಸಹಿಸಿಕೊಂಡಾರು? ತನಿಖೆ ನಡೆಯಲಿ ಮತ್ತು ವರದಿ ಸಲ್ಲಿಕೆಯಾಗಲಿ, ಮುಖ್ಯಮಂತ್ರಿಯವರ ರಾಜೀನಾಮೆ ಕೇಳೋದು ಸರಿಯಲ್ಲ. ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ನಡೆದಾಗ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಏನಾದರೂ ಹೇಳಿತ್ತಾ? ಅಕಸ್ಮಿಕಗಳು ಮತ್ತು ಅಚಾತುರ್ಯಗಳು ನಡೆಯುತ್ತಿರುತ್ತವೆ ಎಂದು ರಾಜು ಕಾಗೆ ಹೇಳಿದರು.