ಸತ್ತವರಲ್ಲಿ ಹೆಚ್ಚಿನವರು ಚಿಕ್ಕ ವಯಸ್ಸಿನವರು, ಮಕ್ಕಳ ಸಾವನ್ನು ಯಾವ ತಂದೆ ತಾಯಿ ತಾನೇ ಸಹಿಸಿಕೊಂಡಾರು? ತನಿಖೆ ನಡೆಯಲಿ ಮತ್ತು ವರದಿ ಸಲ್ಲಿಕೆಯಾಗಲಿ, ಮುಖ್ಯಮಂತ್ರಿಯವರ ರಾಜೀನಾಮೆ ಕೇಳೋದು ಸರಿಯಲ್ಲ. ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದಾಗ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಏನಾದರೂ ಹೇಳಿತ್ತಾ? ಅಕಸ್ಮಿಕಗಳು ಮತ್ತು ಅಚಾತುರ್ಯಗಳು ನಡೆಯುತ್ತಿರುತ್ತವೆ ಎಂದು ರಾಜು ಕಾಗೆ ಹೇಳಿದರು.