ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಹಾಗಾಂವ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡು ಚಾಂದ್‌ಗಡ ಕ್ಷೇತ್ರದ ಹೊಸದಾಗಿ ಆಯ್ಕೆಯಾದ ಸ್ವತಂತ್ರ ಶಾಸಕ ಶಿವಾಜಿ ಪಾಟೀಲ್ ಸೇರಿದಂತೆ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ.