ದಾವಣಗೆರೆಯಲ್ಲಿ ದೇವಸ್ಥಾನವೊಂದಕ್ಕೆ ಕರಡಿ ಪ್ರವೇಶಿಸಿದೆ. ಕರಡಿಯ ಓಡಾಟ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಜಗಳೂರು ತಾಲೂಕಿನ ಕಣ್ವಕುಪ್ಪೆ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ದೇವಸ್ಥಾನಕ್ಕೆ ಬಂದ ಕರಡಿಯನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.