ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ ಬಳಿಕ ವಿವಾದ ಭುಗಿಲೆದ್ದಿದೆ.