ನಾಡಿನೆಲ್ಲಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಅನೇಕ ಕಡೆಗಳಲ್ಲಿ ನವರಾತ್ರಿ ಹಬ್ಬವನ್ನು ವಿಭಿನ್ನವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಈ ನಡುವೆ ಬೆಳಗಾವಿಯಲ್ಲಿ ನಡೆಯುವ ದುರ್ಗಾಮಾತಾ ದೌಡ್ ಸಾಕಷ್ಟು ವಿಶೇಷತೆಯನ್ನು ಹೊಂದಿದೆ. ಏನಿದು ದುರ್ಗಾಮಾತಾ ದೌಡ್? ಇದರ ವಿಶೇಷತೆ ಏನು? ಇಲ್ಲಿದೆ ಓದಿ.