ಗೃಹ ಸಚಿವ ಜಿ ಪರಮೇಶ್ವರ್

ಮತ್ತೊಂದು ಸಂಗತಿಯೆಂದರೆ, ಸತೀಶ್, ಕೆಲ ‘ಸಮಾನಮನಸ್ಕ’ ಶಾಸಕರೊಂದಿಗೆ ದುಬೈ ಪ್ರವಾಸ ಹೋಗಲಿದ್ದಾರಂತೆ. ಈ ಸಂಗತಿ ಬಗ್ಗೆ ನಿನ್ನೆ ಪರಮೇಶ್ವರ್, ತಮ್ಮ ದುಡ್ಡಿನಲ್ಲಿ ಶಾಪಿಂಗ್ ಗಾಗಿ ಹೋಗುತ್ತಿರುವವರನ್ನು ಬೇಡ ಅಂತ ತಡೆಯಲಾಗುತ್ತಾ ಅಂದಿದ್ದರು. ಇದೆಲ್ಲದರ ನಡುವೆ ನಿನ್ನೆ ರಾತ್ರಿ ಸಿದ್ದರಾಮಯ್ಯ, ಸತೀಶ್ ಮತ್ತು ಹೆಚ್ ಸಿ ಮಹದದೇವಪ್ಪ ಪರಮೇಶ್ವರ್ ಮನೆಯಲ್ಲಿ ಊಟಕ್ಕೆ ಸೇರಿದ್ದಾರೆ!