ಬೆಳಗಾವಿ: ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಬೆಳಗಾವಿ ಬಸ್ ನಿಲ್ದಾಣದ ಮುಂಭಾಗದಲ್ಲಿ ತಲೆ ಮೇಲೆ ದಿನಸಿ ಹೊತ್ತು ಹೊರಟ್ಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ರಸ್ತೆ ಮೇಲೆ ಬಿದ್ದ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಬಸ್ ಹರಿದು ಸಾವನ್ನಪ್ಪಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ.