ಯದುವೀರ್ ಪರ ಪ್ರಚಾರ ಮಾಡುತ್ತಿರುವ ಪ್ರತಾಪ್ ಸಿಂಹ

ಯದುವೀರ್ ಅವರೀಗ ಮಹಾರಾಜ ಅಲ್ಲ, ಅವರು ಹಿಂದಿನ ಒಡೆಯರ್ ಅರಸೊತ್ತಿಗೆಗೆ ಸೇರಿದವರಾಗಿದ್ದಾರೆ. ಅರಸೊತ್ತಿಗೆ, ಸಾಮ್ರಾಜ್ಯ, ಚಕ್ರಾಧಿಪತ್ಯ ಮೊದಲಾದವೆಲ್ಲ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಸಂವಿಧಾನ ಜಾರಿಗೊಡ ಬಳಿಕ ಅಳಿದುಹೋದವು. ದಸರಾ ಸಂದರ್ಭದಲ್ಲಿ ಮಾತ್ರ ಸಾಂಪ್ರದಾಯಿಕ ವಿಧಿವಿಧಾನಗಳನ್ನು ಪೂರೈಸಲು ಯದುವೀರ್ ಖಾಸಗಿ ದರ್ಬಾರ್ ನಡೆಸುತ್ತಾರೆ ಮತ್ತು ಅದು ಅರಮನೆಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಪ್ರತಾಪ್ ಹೇಳಿದರು.