ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬೀಳುತ್ತಿದ್ದ ಯುವಕನ್ನು ರಕ್ಷಿಸಿದ ಘಟನೆ ವಿಜಯನರಗರ ಜಿಲ್ಲೆಯ ಹೊಸಪೇಟೆ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.