ಆನಂದ‌ ನ್ಯಾಮಗೌಡ ಸ್ಫೋಟಕ ಹೇಳಿಕೆ

ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಆನಂದ‌ ನ್ಯಾಮಗೌಡ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿಯ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ಸಿಡಿ ಶೀಘ್ರ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದು, ಸದ್ಯ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.