ಮುಕ್ತಾಯ ಹಂತಕ್ಕೆ ಸಿಗಂದೂರು ಸೇತುವೆ ಕಾಮಗಾರಿ: ಡ್ರೋನ್​​ ಕಣ್ಣಲ್ಲಿ ಸೆರೆಯಾಯ್ತು ಲೋಡ್​ ಪರೀಕ್ಷೆ

ಸಿಗಂದೂರು ಸೇತುವೆಯ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. 450 ಕೋಟಿ ರೂ ವೆಚ್ಚದ ಈ ಸೇತುವೆ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸುತ್ತದೆ. ಇದು ದೇಶದ ಎರಡನೇ ಅತಿ ಉದ್ದದ ಹಾಗೂ ಕರ್ನಾಟಕದ ಅತಿ ಉದ್ದದ ಹ್ಯಾಂಗಿಂಗ್ ಸೇತುವೆಯಾಗಿದೆ. ವಿಡಿಯೋ ನೋಡಿ.