ಸಿಂಧೂ ಜಲ ಒಪ್ಪಂದ ರದ್ದು; ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಸಿಂಧೂ ನದಿ ನೀರು ಒಪ್ಪಂದಕ್ಕೆ ಸೆಪ್ಟೆಂಬರ್ 19, 1960ರಂದು ಸಹಿ ಹಾಕಲಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವೆ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಿಂಧೂ ಒಪ್ಪಂದದ ಅಡಿಯಲ್ಲಿರುವ ಚೆನಾಬ್ ನದಿಗೆ ಜಮ್ಮು ಮತ್ತು ಕಾಶ್ಮೀರದ ರಾಂಬನ್ನಲ್ಲಿ ನಿರ್ಮಿಸಲಾದ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ವಿಡಿಯೋ ಇಲ್ಲಿದೆ.