ಸಂಸದ ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನ ಶಿಷ್ಯ.