ಪ್ರತಾಪ್ ಸಿಂಹ ನೋಡಿ ಬೆನ್ನುತಟ್ಟಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಸದ್ದು ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತಯಾಚಿಸಿದ್ದಾರೆ. ಈ ವೇಳೆ ಬಿಜೆಪಿ​​ ಸಮಾವೇಶದ ವೇದಿಕೆಗೆ ಬಂದ ಪ್ರಧಾನಿ ಮೋದಿ ಪ್ರತಾಪ್ ಸಿಂಹ ಅವರನ್ನು ನೋಡಿ ಬೆನ್ನುತಟ್ಟಿದ್ದಾರೆ.