ಅಯೋಧ್ಯಾ ಸೈಕಲ್​ ಯಾತ್ರೆ

ಕೋಲಾರದ ಬಂಗಾರಪೇಟೆ ಪಟ್ಟಣದ ಮೂವರು ಯುವಕರು ಹೊಸ ಸಾಸವೊಂದಕ್ಕೆ ಕೈಹಾಕಿದ್ದಾರೆ. ಕೋಲಾರದಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದು, ಸೈಕಲ್​ನಲ್ಲೇ ಸುದೀರ್ಘ ಸಂಚಾರ ನಡೆಸಿ ಅಯೋಧ್ಯೆ ತಲುಪಲಿದ್ದಾರೆ. ನಂತರ ಬಾಲ ರಾಮನ ದರ್ಶನ ಪಡೆಯಲಿದ್ದಾರೆ. ಮಾರ್ಗ ಮಧ್ಯೆ ಹಿಂದೂ ಧರ್ಮ ಜಾಗೃತಿಯನ್ನೂ ಮೂಡಿಸಲಿದ್ದಾರಂತೆ!