ಫ್ರಾನ್ಸ್ನಲ್ಲಿ ಇಂದು ನಡೆಯಲಿರುವ ಎಐ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ತೆರಳಿದ್ದಾರೆ. ಅವರು ಫ್ರಾನ್ಸ್ಗೆ ಬಮದಿಳಿಯುತ್ತಿದ್ದಂತೆ ಭಾರತೀಯ ಮೂಲದವರು ಅವರನ್ನು ವಿಶಿಷ್ಟವಾಗಿ ಬರಮಾಡಿಕೊಂಡರು. ಮುನ್ನಾ ದಿನ ರಾತ್ರಿಯ ಔತಣಕೂಟದಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಆತ್ಮೀಯವಾಗಿ ಆಲಿಂಗಿಸಿ ಸ್ವಾಗತಿಸಿದರು.