ಅಜ್ಜಂಪೀರ್ ಖಾದ್ರಿ, ಕಾಂಗ್ರೆಸ್ ಮುಖಂಡ

ಶಿಗ್ಗಾವಿ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿ ಹಣ ವಸೂಲಿ ಮಾಡಿದ್ದಾನೆ, ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಹೋಗಿ ನೋಡಿದರೆ ಅವನ ವಿರುದ್ಧ ದಾಖಲಾದ ಕೇಸ್​ಗಳ ವಿವರ ಸಿಗುತ್ತದೆ ಎಂದು ಖಾದ್ರಿ ಹೇಳುತ್ತಾರೆ.